Wednesday, April 23, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣ; ಪುತ್ತೂರಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ತುರ್ತು ಪ್ರತಿಭಟನೆ –ಕಹಳೆ ನ್ಯೂಸ್

ಪುತ್ತೂರು: ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬAಧಿಸಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಪುತ್ತೂರಿನ ಬಿಜೆಪಿ ಕಚೇರಿ ಎದುರುಗಡೆ ತುರ್ತು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಮಾತನಾಡಿ ಪುತ್ತೂರು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ದಯಾನಂದ ಉಜಿರೆಮಾರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ