Sunday, January 19, 2025
ದಕ್ಷಿಣ ಕನ್ನಡಸುದ್ದಿ

ಕಾರು ಮತ್ತು ದ್ವಿಚಕ್ರವಾಹನಗಳ ನಡುವೆ ಅಪಘಾತ :ಮಹಿಳೆಗೆ ಗಾಯ -ಕಹಳೆ ನ್ಯೂಸ್

ಉಜಿರೆ: ವಿಲೇಜ್ ಹೋಟೆಲ್ ಸಮೀಪ ಕಾರು ಹಾಗೂ ಸ್ಕೂಟರ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಜ. 4 ರಂದು ಮಧ್ಯಾಹ್ನ ನಡೆದಿದೆ.

ಸ್ಕೂಟರ್‌ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು ಮಹಿಳೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಕೂಟರ್ ಸವಾರೆ ಉಜಿರೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣ ಮಾಡುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.