Wednesday, March 26, 2025
ಮೈಸೂರುರಾಜ್ಯಸುದ್ದಿ

ಆಹಾರ ಅರಸುತ್ತ ಕಾಡಿನಿಂದ ನಾಡಿಗೆ ಬಂದ ಕಾಡಾನೆ : ತಡೆಗೋಡೆ ಕಂಬಗಳ ನಡುವೆ ಸಿಲುಕಿ ಒದ್ದಾಡಿದ ಒಂಟಿ ಸಲಗ – ಕಹಳೆ ನ್ಯೂಸ್

ಮೈಸೂರು: ಕಾಡಿನಿಂದ ನಾಡಿಗೆ ಆಹಾರ ಅರಸುತ್ತ ಬಂದ ಕಾಡಾನೆಯೊಂದು ತಡೆಗೋಡೆ ಕಂಬಗಲ ನಡುವೆ ಸಿಲುಕಿ ಒದ್ದಾಡಿದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಳ್ಳಿಯ ಮದಗನೂರು ಕೆರೆಯಂಚಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 30 ವರ್ಷದ ಕಾಡಾನೆಯೊಂದು ತಡೆಗೋಡೆ ಕಂಬಗಳ ನಡುವೆ ಸಿಲುಕಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2021ರಲ್ಲಿ ಈ ಆನೆಗೆ ನಾಗರಹೊಳೆ ಎಲಿಫೆಂಟ್ 1 ಎಂಬ ಹೆಸರಲ್ಲಿ ರೆಡಿಯೋ ಕಾಲರ್ ಅಳವಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆನೆ ಯಾವ ಸ್ಥಳದಲ್ಲಿ ಸಿಲುಕುಕಿಕೊಂಡಿದೆ ಎಂಬುದನ್ನು ಪತ್ತೆಮಾಡುವುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುಲಭವಾಯಿತು.

ತಕ್ಷಣ ಡಿಸಿಎಫ್ ಸೀಮಾ, ಎಸಿಎಫ್ ಲಕ್ಷ್ಮೀಕಾಂತ್ ಹಾಗೂ ಸಿಬಂದಿಗಳು ಸ್ಥಳಕ್ಕಾಗಮಿಸಿ ಜೆಸಿಬಿ ಮೂಲಕ ತಡೆಗೋಡೆ ತೆರವು ಮಾಡಿ ಆನೆಯನ್ನು ರಕ್ಷಿಸಲಾಯಿತು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ