Friday, January 10, 2025
ಉಡುಪಿಜಿಲ್ಲೆಸುದ್ದಿ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬೈಕ್ ಗೆ ಬಸ್ ಡಿಕ್ಕಿ ; ಸವಾರ ಗಂಭೀರ ಗಾಯ-ಕಹಳೆ ನ್ಯೂಸ್

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಗೊಂಡವರು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರAಗ ರಾವ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಾಳು ಪಾಂಡುರAಗ ರಾವ್ ತಮ್ಮ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ ತಡೆರಹಿತ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದ ಸಂದರ್ಭ ಸವಾರ ಪಾಂಡುರAಗ ರಾವ್ ರವರ ತಲೆಗೆ, ಕಾಲಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.