Recent Posts

Sunday, January 12, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ದೇವರ ಸನ್ನಿಧಿಯಲ್ಲಿ ಸ್ವರ ಸಿಂಚನ ಕಲಾತಂಡದಿಂದ ಭಜನಾ ಸೇವೆ-ಕಹಳೆ ನ್ಯೂಸ್

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಧನು ಪೂಜೆಯ ಪ್ರಯುಕ್ತ ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ಬಳಗದವರಿಂದ ಭಜನಾ ಸೇವೆಯನ್ನು ನಡೆಸಿಕೊಟ್ಟರು.
ಸ್ವರಸಂಚನ ವಿದ್ಯಾರ್ಥಿಗಳ ವೈವಿಧ್ಯಮಯ ಡ್ರೆಸ್ ನಲ್ಲಿ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು