ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರದ ಸ್ವಚ್ಚತಾ ಕಾರ್ಯಕ್ರಮ-ಕಹಳೆ ನ್ಯೂಸ್
ವಿಟ್ಲ: ಜ .13.01.2025 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕೆಲಿಂಜ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು.
ಜಗತ್ತಿನ ಪವಿತ್ರ ಕಾರ್ಯಕ್ರಮಕ್ಕೆ ಪೂರಕವಾಗಿ ಗ್ರಾಮದಲ್ಲಿರುವ ನೆಟ್ಲ ಸದಾಶಿವೇಶ್ವರ, ನರಹರಿ ಸದಶಿವೇಶ್ವರ, ದೇವಸ್ಥಾನಗಳ ಆವರಣ ಸ್ವಚ್ಚತೆ ಯ ಬಗ್ಗೆ ಜಾಗೃತಿ ಮೂಡಿಸುವುದು ,ಹಾಗೂ ಸ್ವಚ್ಚತೆ ಮಾಡುವ ಕಾರ್ಯಕ್ರಮ ಮಾಡಿದ್ದು 7 ಶ್ರದ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದು ಸುಮಾರು 230 ಸದಸ್ಯರು ಭಗವೈಸಿ ಸ್ವಚ್ಚತೆ ಮಾಡಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಟ್ರಸ್ಟಿಗಳು, ಜನ ಪ್ರತಿನಿಧಿಗಳು ,ಯೋಜನೆಯ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಗುಣ ಶೆಟ್ಟಿ,ಒಕ್ಕೂಟದ ಪದಾಧಿಕಾರಿಗಳು,ಸೇವಾ ಪ್ರತಿನಿಧಿಗಳಾದ ಗಣೇಶ್,ಸುಕನ್ಯಾ,ವಿಜಯ,ಲೀಲಾವತಿ,,ವಿದ್ಯಾ,ರವರು
ಉಪಸ್ಥಿತರಿದ್ದರು..