Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕು ಯುವ ಮಂಡಲ ಪ್ರಶಸ್ತಿಗೆ ಆಯ್ಕೆಯಾದ ವಾಸುಕಿ ಸ್ಪೋರ್ಟ್ಸ್ ಕ್ಲಬ್ ಓಜಾಲ – ಕಹಳೆ ನ್ಯೂಸ್

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ನೀಡುವ ಪುತ್ತೂರು ತಾಲೂಕು ಯುವ ಮಂಡಲ ಪ್ರಶಸ್ತಿಗೆ ವಾಸುಕಿ ಸ್ಪೋರ್ಟ್ಸ್ ಕ್ಲಬ್ ಓಜಾಲ ಆಯ್ಕೆಯಾಗಿದೆ. ಇಂದು ಪುತ್ತೂರಿನ ಅಸ್ಮಿ ಕಂಫರ್ಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು