Tuesday, January 21, 2025
ಸುದ್ದಿ

ಬೈಕ್ ಢಿಕ್ಕಿ: ರಾಷ್ಟ್ರೀಯ ಪಕ್ಷಿ ನವಿಲು ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ಚಿಕ್ಕಮಂಗಳೂರಿನಲ್ಲಿ  ಬೈಕ್ ಢಿಕ್ಕಿ ಹೊಡೆದು ರಾಷ್ಟ್ರೀಯ ಪಕ್ಷಿ ನವಿಲು ಸಾವನ್ನಪ್ಪಿದೆ. ನವಿಲಿಗೆ ಢಿಕ್ಕಿ ಹೊಡೆದು ನಂತರ ಬೈಕ್ ಸವಾರ ಪರಾರಿಯಾಗಿದ್ದಾನೆ.

ಚಿಕ್ಕಮಗಳೂರು ಸಮೀಪದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಘಟನೆ  ನಡೆದಿದೆ. ಕೆಲಕಾಲ ಬದುಕಿದ್ದ ನವಿಲು ನಂತರ ಸಾವನ್ನಪ್ಪಿದೆ. ಸ್ಥಳಕ್ಕೆ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು