Wednesday, January 22, 2025
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು