Recent Posts

Monday, January 27, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರಾಜ್ಯ ಒಲಿಂಪಿಕ್ಸ್ ನಲ್ಲಿ ಕಂಚಿಗೆ ಕೊರಳೊಡ್ಡಿದ ಸಂತ ಫಿಲೋಮಿನಾ ಕಾಲೇಜಿನ ಯಶ್ವಿನ್-ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಒಲಿಂಪಿಕ್ಸ್ ಅಥ್ಲೆಟಿಕ್ ಕೂಟದ ಹೈಜಂಪ್ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಥಮ ಬಿಕಾಂನ ಯಶ್ವಿನ್ ಕಂಚಿನ ಪದಕವನ್ನು ಪಡೆದಿದ್ದಾರೆ.

ಇವರನ್ನು ಸಂಸ್ಥೆಯ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ಮ ಸ್ಕರೇನ್ಹಸ್ ಮತ್ತು ಪ್ರಾಂಶುಪಾಲರಾದ ರೆಟ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು