Recent Posts

Sunday, January 19, 2025
ಸುದ್ದಿ

ಸಾಲ ಮರುಪಾವತಿಗೆ ಬ್ಯಾಂಕ್ ನೋಟಿಸ್ ಹಿನ್ನೆಲೆ: ತಾಯಿ, ಮಗು ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಾಲ ಮರುಪಾವತಿಗೆ ಬ್ಯಾಂಕ್ ನೋಟೀಸ್ ಬಂದ ಹಿನ್ನೆಲೆಯಲ್ಲಿ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ.

23 ವರ್ಷದ ಅನು ಹಾಗೂ 2 ವರ್ಷದ ದರ್ಶನ್ ಆತ್ಮಹತ್ಯೆಗೆ ಶರಣಾದವರು. ನ.2 ರಂದು ವಿಜಯ ಬ್ಯಾಂಕ್ 50 ಸಾವಿರ ಸಾಲ ಮರುಪಾವತಿಗೆ ನೋಟೀಸ್ ನೀಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಇಂದು ಬೆಳಗ್ಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತರೀಕೆರೆ ಪೊಳಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು