ಕಾಪು: ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನ ದಲ್ಲಿ ನಡೆಯಿತು . ಸುಂದರ ದೇಶ ಭಾರತದ 140 ಕೋಟಿ ಪ್ರಜೆಗಳು ಎಲ್ಲಾ ರೀತಿಯ ವ್ಯವಸ್ಥೆ ಗಳೊಂದಿಗೆ ಬದುಕುವ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮಾನತೆಯ ಜಗತ್ತಿನಲ್ಲಿ ಎಲ್ಲರಿಗೂ ಮಾದರಿ ಯಾದ ಸರ್ವರನ್ನು ಗೌರವಿಸುವ ಸರ್ವರೂ ಗೌರವಿಸುವ
ಸವಿಂದಾನದ ರಚನೆ ಮಾಡಿದ ಡಾ.ವಿರ್ ಅಂಬೇಡ್ಕರ್ ರವರಿರಿಗೂ, ಮತ್ತು ಸಂವಿದಾನ ಕ್ಕೂ ನಾವು ತಲೆ ಬಾಗಿ ಗೌರವಿಸಬೇಕು, ಎಂದು ಕಾಪು ಶಾಸಕಾರ ಗುರ್ಮೆ ಸುರೇಸ್ ಶೆಟ್ಟಿ ಯವರು ಕಾರ್ಯಕ್ರಮವನ್ನು ಉದ್ದೇಸಿಸಿ ನುಡಿದರು.
ಕಾಪು ತಾಲೂಕು ಆಡಳಿತ ಸೌಧದಲ್ಲಿ ಇಂದು ದಿನಾಂಕ 26-01-20245 ರಂದು ನಡೆದ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುಧಾಕರ್ ಸಾಲಿಯಾನ್, ನೀಲಾನಂದ ನಾಯಕ್, ಸೂರಿ ಶೆಟ್ಟಿ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಗೋಪಾಲಕೃಷ್ಣ ಗಾವಂಸ್ಕರ್ ಹಾಗೂ ಕಾಪು ಪುರಸಭೆಯ ಸದಸ್ಯರು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.