Monday, January 27, 2025
ಬೆಳಗಾವಿಸುದ್ದಿ

ಆಸ್ಪತ್ರೆಯಿಂದ  ಡಿಸ್ಚಾರ್ಜ್‌ ಆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – ಕಹಳೆ ನ್ಯೂಸ್

ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕಳೆದ 13 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು