Wednesday, April 2, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚಯರ್ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು, ಮಾಣಿಲ ಗ್ರಾಮದ ಒಟೆಪಡ್ಪು ವಾಸು ನಾಯ್ಕರವರು ನಡೆದಾಡಲು ಅಶಕ್ತರಾಗಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ವೀಲ್ ಚಯರನ್ನು. ಶೌರ್ಯ ವಿಪತ್ತು ನಿರ್ವಹಣಾ ಸದಸ್ಯರಾದ ಸದಾಶಿವರವರು ಮತ್ತು ಸೇವಾಪ್ರತಿನಿಧಿ ಗುಲಾಬಿರವರು ವಿತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ