Friday, April 11, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಶ್ರೀ ಗಿಲ್ಕಿಂಜತಾಯಿ ದೈವದ ದೊಂಪದ ಬಲಿ ನೇಮೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತಾಯಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವ ಬಾವಿಯಾಗಿ ನಡೆಯುವ ಶ್ರೀ ದೈವದ ದೊಂಪದ ಬಲಿ ನೇಮಹೋತ್ಸವವು ವೀರಕಂಭ ಗ್ರಾಮದ ಮೈರಾ ಪೆರಿಮಾರು ಗದ್ದೆಯಲ್ಲಿ ವಿಜೃಂಭಣೆಯಿಂದ ಜರಗಿತು.

ಬಂಟ್ವಾಳ ಕ್ಷೇತ್ರ ಶಾಸಕ ಶ್ರೀಯುತ ರಾಜೇಶ್ ನಾಯ್ಕ್, ಹಾಗೂ ಊರ ಪರಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತ್ರಶ್ರೀ ಗೆಳೆಯರ ಬಳಗ ವೀರಕಂಭ ವತಿಯಿಂದ ಸಾರ್ವಜನಿಕ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ