Tuesday, February 4, 2025
ಸುದ್ದಿ

ಪ್ರಯಾಗ್ ರಾಜ್ ನ ‘ತ್ರಿವೇಣಿ ಸಂಗಮದಲ್ಲಿ’ ನಾಳೆ (ಫೆ.05) ಪವಿತ್ರ ಸ್ನಾನ ಮಾಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು (ಫೆಬ್ರವರಿ 5) ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ‘ಅಮೃತ ಸ್ನಾನ’ ಸಮಯದಲ್ಲಿ ಸಂಗಮ್ ಬಳಿಯ ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 30 ಭಕ್ತರು ಸಾವನ್ನಪ್ಪಿದರು ಮತ್ತು ಸುಮಾರು 60 ಜನರು ಗಾಯಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಈಗಾಗಲೇ ಮಂಗಳವಾರ ಲೋಕಸಭೆಯಲ್ಲಿ ಈ ವಿಷಯವನ್ನು ಎತ್ತಲು ಸಜ್ಜಾಗಿದ್ದಾರೆ.