Tuesday, February 4, 2025
ಬೆಂಗಳೂರುಶಿಕ್ಷಣಸುದ್ದಿ

ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ.

ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ ಪ್ರಶ್ನೆ ಪತ್ರಿಕೆಗಳು ಹರಿದಾಡಿತ್ತು, ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು