Friday, September 20, 2024
ಸುದ್ದಿ

Breaking News : ನಾಳೆ ಮಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ – ಕಹಳೆ ನ್ಯೂಸ್

ಮಂಗಳೂರು : ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮಂಗಳೂರಿಗೆ ಆಗಮಿಸಲಿದ್ದಾರೆ.

ನಾಳೆ ಸಂಜೆ ಆಗಮಿಸಲಿರುವ ಬಿಜೆಪಿ ಅಧ್ಯಕ್ಷ ಷಾ ಸಂಘನಿಕೇತನದಲ್ಲಿ ಬೈಠಕ್ ನಲ್ಲಿ ಪಾಲ್ಗೊಳ್ಳಲಿದ್ದಾರೆ‌.

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ‌.

ಜಾಹೀರಾತು