Friday, March 28, 2025
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ ಕಹಳೆ ನ್ಯೂಸ್ 

ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ *ತರಬೇತಿ ಮತ್ತು ಅಭಿವೃದ್ಧಿ- ರುಡ್ಸೆಟಿಯನ್ನು ಅನುಲಕ್ಷಿಸಿ* ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ ಮತ್ತು ಕಾಲೇಜಿನ ಬಿ.ವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ