Monday, February 10, 2025
ಸುದ್ದಿ

ಕಾಶಿ ಯಾತ್ರೆಗೆ ಹೋಗಿದ್ದ ವೇಳೆ ದುರಂತ: ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು-ಕಹಳೆ ನ್ಯೂಸ್

ವಾರಾಣಸಿ: ಕಾಶಿ ಯಾತ್ರೆಗೆ ಹೋಗಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

44 ವರ್ಷದ ಸತೀಶ್ ಜೋಶಿ ಮೃತ ದುರ್ದೈವಿ. ಒಂದು ವಾರದ ಹಿಂದೆ ಸತೀಶ್ ಜೋಶಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಂಭಮೇಳದಲ್ಲಿ ಭಾಗಿಯಾಗಿ ಬಳಿಕ ಅಲ್ಲಿಂದ ಕಾಶಿಗೆ ತೆರಳಿದ್ದರು. ಕಾಶಿಯಲ್ಲಿ ನದಿಯಲ್ಲಿ ಸ್ನಾನ ಮಾಡುವಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು