Wednesday, February 12, 2025
ಜಿಲ್ಲೆರಾಜ್ಯಶಿಕ್ಷಣಸುದ್ದಿ

1 ರಿಂದ 8ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆ-ಕಹಳೆ ನ್ಯೂಸ್

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ.

2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ (karnataka government schools)ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲು ಇದಕ್ಕೆ ಸಂಬಂಧಿಸಿದಂತೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2024-25ನೇ ಸಾಲಿಗಾಗಿ ಪಂಚಾಯತ್‌ಗಳಿಗೆ ಒದಗಿಸಲಾಗಿರುವ ಹಣದ ವಿವರಗಳಿಗೆ ಸಂಬಂಧಿಸಿದ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಷೋಷಣ ಶಕ್ತಿ ನಿರ್ಮಾಣ ಯೋಜನೆಯನ್ನು ಅನುಷ್ಠಾನ ಮಾಡಲು ವಿವಿಧ ಲೆಕ್ಕ ಶೀರ್ಷಿಕೆಗಳಡಿ ಕೆಳಕಂಡಂತೆ ಅನುದಾನವನ್ನು ಒದಗಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು