
ಬಂಟ್ವಾಳ: ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ಅವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು ಮೂರು ಅವಧಿಗೆ ಗ್ರಾ.ಪಂ.ಸದಸ್ಯರಾಗಿದ್ದು, ಪ್ರಸ್ತುತ ಅಧ್ಯಕ್ಷರಾಗಿದ್ದರು. ಬಿಜೆಪಿಯಲ್ಲಿ ಸಕ್ರೀಯರಾಗಿದ್ದು, ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಹೋಟೆಲ್ ಉದ್ಯಮ ನಡೆಸುತ್ತಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.