Friday, April 11, 2025
ಜಿಲ್ಲೆದಕ್ಷಿಣ ಕನ್ನಡಸುದ್ದಿ

83 ಲಕ್ಷ ರೂಪಾಯಿ ಅನುದಾನದೊಂದಿಗೆ ಅಭಿವೃದ್ಧಿಯಾದ ಮಂಗಳೂರು ಮಹಾನಗರ ಪಾಲಿಕೆ-ಕಹಳೆ ನ್ಯೂಸ್

ಮಂಗಳೂರು: ಸುಮಾರು 83 ಲಕ್ಷ ರೂಪಾಯಿ ಅನುದಾನದೊಂದಿಗೆ ಅಭಿವೃದ್ಧಿಯಾದ ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20 ನೇ ತಿರುವೈಲು ಮೆಂಡೋನ್ಸಾ ಎನ್‌ಕ್ಲೇವ್ ಹಾಗೂ ಪೊಲೀಸ್ ಸ್ಟೇಷನ್‌ನ ಮುಖ್ಯರಸ್ತೆಯ ಒಳಚರಂಡಿ ಹಾಗೂ ರಸ್ತೆಯ ಉದ್ಘಾಟನೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು.

ಈ ಸಂಧರ್ಭ ಸ್ಥಳೀಯ ಕಾರ್ಪೊರೇಟರ್ ಶ್ರೀಮತಿ ಹೇಮಲತಾ ರಘು ಸಾಲಿಯಾನ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ