ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಸಾಜ ದಲ್ಲಿ ಉಚಿತ ನೇತ್ರ ಹಾಗೂ NSS ಶಿಬಿರ , ಮಧುಮೇಹ ಮತ್ತು ರಕ್ತದೊತ್ತಡ ತಪಾಸನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ರಾಷ್ಟೀಯ ಸೇವಾ ಯೋಜನಾ ಘಟಕ ಮತ್ತು ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಹಾಗೂ ಬಲ್ನಾಡು ಗ್ರಮ ಪಂಚಾಯತ್, ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಸಾಜ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಾಣಾಜೆ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಮಂಗಳೂರು,ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್(ರಿ.) ಸಂಚೂರಿ ಗ್ರೂಪ್, ಬೆಂಗಳೂರು , ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆ಼ಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು, ಒನ್‌ಸೈಟ್ ಎಸ್ಸಿಲೋರ್ ಲುಕ್ಸೋಟಿಕಾ ಫೌಂಡೇಷನ್, ಬೆಂಗಳೂರು ಇವುಗಳ ಸಹಯೋಗದೊಂದಿಗೆ ಉಚಿತ ನೇತ್ರ ಹಾಗೂ NSS ಶಿಬಿರ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ ಫೆ.೨೨ ರಂದು ಬಲ್ನಾಡು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಸಾಜದಲ್ಲಿ ನಡೆಯಿತು.