Saturday, April 5, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ ; ತಪ್ಪಿದ ಅನಾಹುತ – ಕಹಳೆ ನ್ಯೂಸ್

ಪುತ್ತೂರು, ಫೆ.25 : ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ಭಾನುವಾರ ನಡೆದಿದೆ.

ದುರ್ಬಲಗೊಂಡ ಪಾಕ್ಕಾಸು ಮತ್ತು ರೀಪ್ ಗಳ ಹೊರತಾಗಿಯೂ, ಕಟ್ಟಡದಲ್ಲಿ ತರಗತಿಗಳನ್ನು ನಡೆಸಲಾಗುತ್ತಿತ್ತು. ಆದರೆ, ಅದೃಷ್ಟವಶಾತ್ ಭಾನುವಾರವಾದ್ದರಿಂದ ಯಾವುದೇ ವಿದ್ಯಾರ್ಥಿಗಳು ಹಾಜರಾಗದಿದ್ದ ಕಾರಣ ಸಂಭವನೀಯ ಭಾರಿ ಅನಾಹುತ ತಪ್ಪಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮೀಪದಲ್ಲೇ ಪದವಿ ಪೂರ್ವ ವಿಭಾಗದ ಕಟ್ಟಡ ಫೆಬ್ರವರಿ 25 ರಂದು ಉದ್ಘಾಟನೆಗೊಳ್ಳಲು ಸಿದ್ದವಾಗಿರುವ ಸಂದರ್ಭದಲ್ಲೇ ಈ ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ