Tuesday, April 8, 2025
ಉತ್ತರಕನ್ನಡಜಿಲ್ಲೆಸುದ್ದಿ

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಎಪಿಪಿ-ಕಹಳೆ ನ್ಯೂಸ್

ಶಿರಸಿ: ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ (APP) ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಫೆ. 28ರ ಶುಕ್ರವಾರ ನಡೆದಿದೆ.

ಜೆ.ಎಂ.ಎಫ್.ಸಿ ನ್ಯಾಯಾಲಯದ ಎಪಿಪಿ ಪ್ರಕಾಶ ಲಮಾಣಿ 6 ಸಾವಿರ ರೂ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಈ ಬಗ್ಗೆ ಲೋಕಾಯುಕ್ತರಿಂದ ವಿಚಾರಣೆ ತೀವ್ರಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳ್ಳತನದಲ್ಲಿ ವಶಪಡಿಸಿಕೊಂಡು ನ್ಯಾಯಾಲಯದಲ್ಲಿರುವ ಮುದ್ದೆಮಾಲು ಪಡೆಯಲು ಈ ಲಂಚದ ಬೇಡಿಕೆ ಇತ್ತು. ಶುಕ್ರವಾರ ಲಂಚ ನೀಡುವಾಗ ಎಪಿಪಿ ಲೋಕಾಯುಕ್ತರ ಬಲೆಗೆ ಹೇಗೆ ಬಿದ್ದಿದ್ದಾರೆ. ಈ ಬಗ್ಗೆ ಪವನಕುಮಾರ ಎಂಬವರು ಲೋಕಾಯುಕ್ತ ಎಸ್ಪಿ ಕುಮಾರ ಚಂದ್ರ ಅವರಿಗೆ ದೂರು ನೀಡಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ