
ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ.
ಸ್ಥಳೀಯರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ.
ಮೃತಪಟ್ಟ ವ್ಯಕ್ತಿ ಆಟೋ ಚಾಲಕ ಗಗನ್ ದೀಪ್ ಗೋಳಿತೋಟ್ಟು ಎಂದು ಶಂಕಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.