Recent Posts

Monday, April 14, 2025
ಜಿಲ್ಲೆಮೂಡಬಿದಿರೆಸಂತಾಪಸುದ್ದಿ

ಹೃದಯಾಘಾತದಿಂದ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಾ*ವು-ಕಹಳೆ ನ್ಯೂಸ್

ಮೂಡುಬಿದಿರೆ: ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ