Recent Posts

Sunday, March 16, 2025
ಕಾಪುಜಿಲ್ಲೆಸುದ್ದಿ

3 ಕೋಟಿ ಅನುದಾನದಲ್ಲಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗೆ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ – ಶಿರ್ವ ಮುಖ್ಯ ರಸ್ತೆಯ ಮುಂದುವರಿದ ಭಾಗವಾಗಿ ಬಂಟಕಲ್ಲು ಪೆಟ್ರೋಲ್ ಬಂಕ್ ನಿಂದ ಪಾಂಬೂರು ಚರ್ಚ್ ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 15-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅನಂತಪದ್ಮನಾಭ, ಗುತ್ತಿಗೆದಾರರಾದ ಕಿಶೋರ್ ಗುರ್ಮೆ ಹಾಗೂ ಶಿರ್ವ ಮತ್ತು ಕುರ್ಕಾಲು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ