Recent Posts

Sunday, March 16, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋ ಸಾಗಾಟ ಪತ್ತೆ; ಸ್ಕೂಟರ್ ಬಿಟ್ಟು ಪರಾರಿಯಾದ ಆರೋಪಿ-ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಕುಲಶೇಖರ, ಕೈಕಂಬ ಬಳಿ ಮಾ.15ರ ಶನಿವಾರ ನಡೆದಿದೆ.

ಈ ಸಂದರ್ಭ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ. ಸ್ಕೂಟರ್ ನಲ್ಲಿ 100 ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸವಾರ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ