Wednesday, March 19, 2025
ಕ್ರೈಮ್ಬೆಳಗಾವಿಸುದ್ದಿ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಬೆಳಗಾವಿಯ ಹಿಂದವಾಡಿ ಹನುಮಾನ್‌ ನಗರದಲ್ಲಿ ಅಪಾರ್ಟ್ಮೆಂಟ್ ಬಾಡಿಗೆ ಪಡೆದಿದ್ದರು. ಅದೇ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆ ಪಡೆದು ಗಿರಾಕಿ ಕರೆಸುತ್ತಿದ್ದರು ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ