Recent Posts

Wednesday, April 23, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮಂಗಳಾದೇವಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ-2025: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ವಾರ್ಷಿಕ ಜಾತ್ರ ಮಹೋತ್ಸವವು ಮಂಗಳಾವರ ಆರಂಭವಾಗಿದ್ದು (18-3-2025)ಮಲ್ಲಿಕಾ ಕಲಾವೃಂದ ಕದ್ರಿ ಮಂಗಳೂರು ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು.

ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದ ಕಾರ್ಯಧ್ಯಕ್ಷರಾದ ಸುಧಾಕರ ರಾವ್ ಪೇಜಾವರ, ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಅಧ್ಯಕ್ಷರಾದ ಸುದೇಶ್ ಕುಮಾರ್ ಮಂಗಳೂರು, ಸಂಪತ್ ಕುಮಾರ್ ಜೈನ್ ಬೆಳ್ತಂಗಡಿ, ಸನತ್ ಕುಮಾರ್ ಜೈನ್ ಮಂಗಳೂರು , ಪ್ರಿಯದರ್ಶಿನಿ ಮಂಗಳೂರು, ಕೃತಿ ಆರ್. ಸನಿಲ್ , ಸುದೇಶ್ ಜೈನ್ ಮಕ್ಕಿಮನೆ, ಮೊದಲಾದವರು ಉಪಸ್ಥಿತರಿದ್ದರು.
ವಿದುಷಿ ನಯನಾ, ರಿಮಾ ಜಗನ್ನಾಥ್, ವಸಂತ್ ಕುಮಾರ್, ಅಶಿಶ್ ಅಂಚನ್ ರವರನ್ನು ಗೌರವಿಸಲಾಯಿತು.
ಶ್ರೇಯಾ ದಾಸ್ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ