Recent Posts

Sunday, January 19, 2025
ಸುದ್ದಿ

ನೋಟ್ ಅಮಾನೀಕರಣ ಮತ್ತು ವಿಜಯ ಬ್ಯಾಂಕ್ ವಿಲೀನ ವಿರೋಧಿಸಿ ಪ್ರತಿಭಟನೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಬಿ. ಸಿ .ರೋಡ್ ವಿಜಯ ಬ್ಯಾಂಕ್ ಶಾಖೆಯ ಮುಂಭಾಗದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಯಿತು.

ನೋಟ್ ಅಮಾನೀಕರಣ ಹಾಗೂ ಪ್ರತಿಷ್ಠಿತ ವಿಜಯ ಬ್ಯಾಂಕ್ ನ್ನು ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಅಫ್ ಬರೋಢದ ಜೊತೆ ವಿಲೀನಗೋಳಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್ ಮುಖಂಡರಾದ ಎಂ.ಎಸ್. ಮುಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು