
ತುಮಕೂರು: ಬರೋಬ್ಬರಿ 13 ಲಕ್ಷ ರೂ. ಮೌಲ್ಯದ ಗಾಂಜಾ ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ತುಮಕೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಮೈಸೂರಿನ ರಾಕೇಶ್, ಮಂಡ್ಯ ಜಿಲ್ಲೆಯ ಹರ್ಷ ಪಿ.ಜೆ. ಬಂಧಿತ ಆರೋಪಿಗಳಾಗಿದ್ಡ್ರಗ್ ಪೆಡ್ಲರ್ ಬಳಿ ಇದ್ದ 13,60,000 ರೂ ಮೌಲ್ಯದ 17 ಕೆ.ಜಿ. 89 ಗ್ರಾಂ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.ದಾರೆ. ತುಮಕೂರು ನಗರದ ಗಾರ್ಡನ್ ರಸ್ತೆ, ಟೂಡಾ ಲೇಔಟ್ ನಲ್ಲಿ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಸಾಗಾಟ ಮಾಡುತ್ತಿದ್ದರು.