Monday, March 31, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಮಂಚಿ ಶಾಲೆಗೆ ಅನುಧಾನ-ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಯೋಜನಾಧಿಕಾರಿ ಶ್ರೀ ಯುತ ರಮೇಶ ಇವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ 75000 ರೂಪಾಯಿ ಅನುದಾನವನ್ನು ಸರಕಾರಿ ಪ್ರೌಢಶಾಲೆ ಮಂಚಿ ಗ್ರಾಮದ ಸಭಾಭವನ ನಿರ್ಮಾಣಕ್ಕೆ ಮುಂಚಿ ಒಕ್ಕೂಟ ಅಧ್ಯಕ್ಷರು ದಿವಾಕರ್ ನಾಯಕ್ ವಲಯ ಮೇಲ್ವಿಚಾರಕರು ಸೇವಾಪ್ರತಿನಿಧಿ ಹಾಗೂ ಶಾಲಾ ಮುಖ್ಯ ಪಾಧ್ಯರು ಹಾಗೂ ಆಡಳಿತ ಮಂಡಳಿ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ