Recent Posts

Sunday, January 19, 2025
ಸುದ್ದಿ

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನ ಬಂಧನ – ಕಹಳೆ ನ್ಯೂಸ್

ಉಡುಪಿ: ಪೆರಂಪಳ್ಳಿ ರೈಲ್ವೆ ಸೇತುವೆಯ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರವೀಣ್ ಡಿಸೋಜಾ ಎಂಬ ವ್ಯಕ್ತಿಯನ್ನು  ಶಿವಳ್ಳಿ ಗ್ರಾಮದ ಪೆರಂಪಳ್ಳಿ ರೈಲ್ವೆ ಬ್ರೀಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಸೆನ್ ಅಪರಾಧ ವಿಭಾಗದ ಪೊಲೀಸರ ಕಾರ‍್ಯಾಚರಣೆ ಬಳಿಕ ಬಂಧಿತನಿಂದ ಪೊಲೀಸರು 1 ಕಿಲೋ 214 ಗ್ರಾಂ ತೂಕದ ಸುಮಾರು 42 ಸಾವಿರ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು