Monday, March 31, 2025
ಉಡುಪಿಜಿಲ್ಲೆಸುದ್ದಿ

ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ-ಕಹಳೆ ನ್ಯೂಸ್

ಉಡುಪಿ :ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬ್ರಹ್ಮಾವರ ಮತ್ತು ಕುಂದಾಪುರ ತಾಲೂಕಿನ ಪ್ರತಿಭಾವಂತ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಿದ್ಯಾರ್ಥಿ ವೇತನವನ್ನು ರಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ