Monday, April 7, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

2022-2024 ಸಾಲಿನ ಎಂ.ಎ ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರ ಇವರಿಗೆ ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ-ಕಹಳೆ ನ್ಯೂಸ್

ಮಂಗಳೂರು : 2022-2024 ಸಾಲಿನ ಎಂ.ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರು
ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ.
ಇವರುಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದು, ಶ್ರೀ ಮಲ್ಲಿಕಾರ್ಜುನ ಪಿ. ಮತ್ತು ಶ್ರೀಮತಿ ರಾಜಲಕ್ಷ್ಮಿ ಕೆ ಜೆ ದಂಪತಿಯ ಪುತ್ರ. ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿರುವ ಇವರು, ಪ್ರಸ್ತುತ ಅಭಿಮತ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ