Recent Posts

Monday, April 14, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎ.4-6 ರವರೆಗೆ ಮಂಗಳೂರಿನಿಂದ ಮಧೂರಿಗೆ ಕೆಎಸ್ಸಾರ್ಟಿಸಿ‌ ವಿಶೇಷ ಬಸ್- ಕಹಳೆ ನ್ಯೂಸ್

ಮಂಗಳೂರು: ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ನಡುವೆ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ.

ಈ ವಿಶೇಷ ಬಸ್ ಸೇವೆಯು ಎ.4 ರಿಂದ ಎ.6ರವರೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಸ್ ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಮಧೂರಿಗೆ ಬೆಳಗ್ಗೆ 10 ಗಂಟೆಗೆ ಮತ್ತು‌ 10.20ಕ್ಕೆ ಹೊರಡಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಧೂರಿನಿಂದ ಮಂಗಳೂರಿಗೆ 1.30 ಮತ್ತು 1.45ಕ್ಕೆ‌ಹೊರಡಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ