ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ;ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು-ಕಹಳೆ ನ್ಯೂಸ್

ವಿಟ್ಲ: ಯುವತಿಯರ ಮೊಬೈಲ್ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ.
ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂಬರ್ ಕೊಟ್ಟಿದ್ದಳು ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಆಶ್ಲೇಷ ಸಂದೇಶ ಕಳುಹಿಸಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ.