Wednesday, April 23, 2025
ಉಡುಪಿಜಿಲ್ಲೆಸುದ್ದಿ

ಉಡುಪಿ: ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆ-ಕಹಳೆ ನ್ಯೂಸ್

ಉಡುಪಿ: ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದ ಯುವಕನೋರ್ವ ಈವರೆಗೂ ಊರಿಗೂ ಹೋಗದೆ, ಕೆಲಸದ ಸ್ಥಳಕ್ಕೂ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನಾಪತ್ತೆಯಾದ ಯುವಕ ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್‌ ಠಾಣೆ ಅಥವಾ ಕಂಟ್ರೋಲ್ ರೂಂ 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ