Tuesday, April 22, 2025
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಿವಿ: ಅಂಬೇಡ್ಕರ್‌ ಜಯಂತಿ, ಬಾಬು ಜಗಜೀವನ್‌ರಾಮ್‌ ಜನ್ಮದಿನಾಚರಣೆಗೆ ಸಿದ್ಧತೆ -ಕಹಳೆ ನ್ಯೂಸ್

ಮಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರ 134ನೇ ಜನ್ಮ ದಿನ ಮತ್ತು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಇವರ 118ನೇ ಜನ್ಮ ದಿನವನ್ನು ಜಂಟಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಸಂಕೀರ್ಣದ ಡಾ.ಯು.ಆ‌ರ್.ರಾವ್ ಸಭಾಂಗಣ' ದಲ್ಲಿ ಏಪ್ರಿಲ್‌ 14 (ಸೋಮವಾರ) ಆಚರಿಸಲು ನಿರ್ಧರಿಸಲಾಗಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಶಿವಾನಂದ ಕೆಳಗಿನಮನಿ, ಹಿರಿಯ ಪ್ರಾಧ್ಯಾಪಕರು, ಕನ್ನಡ ಭಾರತಿ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ, ಶಿವಮೊಗ್ಗ, ಇವರು ಆಗಮಿಸಿ ಪ್ರಧಾನ ಭಾಷಣ ಮಾಡಲಿದ್ದಾರೆ, ಎಂದು ಮಂಗಳೂರು ವಿವಿಯ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ