Thursday, April 17, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಮುಡಿಪು ನವೋದಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆಯಾದ ಕುಮಾರಿ ಮೌಲ್ಯ -ಕಹಳೆ ನ್ಯೂಸ್

ಬಂಟ್ವಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರಾ ಇಲ್ಲಿನ ಐದನೇ ತರಗತಿ ವಿದ್ಯಾರ್ಥಿ ಕುಮಾರಿ ಮೌಲ್ಯ 2024-25 ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಮುಡಿಪು ನವೋದಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆಯಾಗಿರುತ್ತಾಳೆ.

ಇವಳು ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಾಗೆಕಾನ ನಿವಾಸಿ ವಿಶ್ವನಾಥ ನಾಯ್ಕ್ ರವರ ಪುತ್ರಿ. ಇವಳನ್ನು ದಿನಾಂಕ 8/4/2025 ರಂದು . ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ಶಾಲಾ ಮಕ್ಕಳು ಮತ್ತು ಪೋಷಕರ ವತಿಯಿಂದ ಶುಭ ಹಾರೈಸಿ, ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ