Thursday, April 17, 2025
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ-ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ.

ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ