Monday, January 20, 2025
ಸುದ್ದಿ

ಸಚಿವ ಸಂಪುಟ ಸಭೆಯಿಂದ ಹೊರನಡೆದ ಸಚಿವ ರಮೇಶ್​ ಜಾರಕಿಹೊಳಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್​ ಜಾರಕಿಹೊಳಿ ಅವರು ಹೊರನಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಬ್ಬು ಬೆಳೆಗಾರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸಭೆ ಕರೆದು ಕಬ್ಬು ಬೆಳಗಾರರ ಸಮಸ್ಯೆ ಚರ್ಚಿಸುತ್ತಿದ್ದ ವೇಳೆ ರಮೇಶ್​ ಜಾರಕಿಹೊಳಿ ಅವರು ಹೊರ ಬಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಚಿವ ರಮೇಶ್ ಜಾರಕಿಹೊಳಿ ಸಭೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.