Recent Posts

Sunday, January 19, 2025
ಸುದ್ದಿ

ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನಿಗೆ ಥಳಿತ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಅಡ್ಡ ಹಾಕಿದ ಯುವಕನನ್ನು ಪ್ರಶ್ನೆ ಮಾಡಿದ್ದಕ್ಕೆ ನಡು ರಸ್ತೆಯಲ್ಲಿಯೇ ದೊಣ್ಣೆಯಿಂದ ಬಸ್ ನಿರ್ವಾಹಕನಿಗೆ ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೊಸಳ್ಳಿ ಗೇಟ್‌ನಲ್ಲಿ ನಡೆದಿದೆ.

ಬಸ್‌ಗೆ ಅಡ್ಡಲಾಕಿ ನಿರ್ವಾಹಕನಿಗೆ ಥಳಿಸಿದ ಕುಡುಕ ಸಂತೋಷ್ ನಾಯ್ಕ ವಿರುದ್ಧ ಕೆಎಸ್‌ಆರ್‌ಟಿಸಿ ನಿರ್ವಾಹಕ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು