Recent Posts

Sunday, January 19, 2025
ಸುದ್ದಿ

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ನಿರ್ಧಾರ ಮಾಡಿದ್ದೇನೆ: ಸುಷ್ಮಾ ಸ್ವರಾಜ್ – ಕಹಳೆ ನ್ಯೂಸ್

2019ರ ಲೋಕಸಭಾ ಚುನಾವಣೆಯಲ್ಲಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸಬಾರದು ಎಂದು ನಿರ್ಧಾರ ಮಾಡಿದ್ದೇನೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ದಿಢೀರ್​ ತೀರ್ಮಾನ ಪ್ರಕಟಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷ ನಿರ್ಧರಿಸಲಿದೆ, ಆದರೆ, ನಾನು ಯಾವುದೇ ಕಾರಣಕ್ಕೆ ಸ್ಪರ್ಧಿಸಬಾರದು ಎಂದು ತೀರ್ಮಾನಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಷ್ಮಾ  ಅವರ ಈ ನಿರ್ಧಾರಕ್ಕೆ ಕಾರಣ ಅವರ ಆರೋಗ್ಯ. 66 ವರ್ಷದ ಸುಷ್ಮಾ ಆರೋಗ್ಯ ಕ್ಷೀಣಿಸಿದ ಹಿನ್ನಲೆಯಲ್ಲಿ ಸ್ವರಾಜ್ ಅವರಿಗೆ ಆರೋಗ್ಯದಲ್ಲಿ ಉಂಟಾಗಿರುವ ತೊಂದರೆಯಿಂದ ಗುಣಮುಖರಾಗಲು ಮುನ್ನೆಚ್ಚರಿಕೆ ಕ್ರಮಕೈಗೊಂಡಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು