Recent Posts

Monday, January 20, 2025
ಸುದ್ದಿ

ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಬೀಟೆ ಮರ ವಶ: ಆರೋಪಿಗಳ ಬಂಧನ – ಕಹಳೆ ನ್ಯೂಸ್

ಚಿಕ್ಕಮಗಳೂರು: ತಾಲೂಕಿನ ದೇವಂಗಿ ಕಾಫಿ ಏಸ್ಟೇಟ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ, ಸುಮಾರು ಎರಡು ಲಕ್ಷ ಮೌಲ್ಯದ, ಬೀಟೆ ಮರವನ್ನ ಮೂಡಿಗೆರೆ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿ ಬೀಟೆ ಮರವನ್ನ ವಶಕ್ಕೆ ಪಡೆದಿದ್ದಾರೆ.

ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು