Recent Posts

Sunday, January 19, 2025
ಸುದ್ದಿ

ಮಂಗಳೂರಿನಲ್ಲಿ ಹಿರಿಯ ನಾಯಕ ಅನಂತರಿಗೆ ಪುಷ್ಪ ನಮನ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಮಂಗಳೂರುನಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್, ಭರತ್‌ರಾಜ್ ಶೆಟ್ಟಿ , ಸಂಜೀವ ಮಠಂದೂರು. ರಾಜೇಶ್ ನಾಯಕ್, ಹರೀಶ್ ಪೂಂಜ ಮತ್ತು ಇತರ ಬಿಜೆಪಿ ನಾಯಕರುಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಪ್ರಭಾಕರ ಜೋಶಿ ನುಡಿ ನಮನಗಳನ್ನು ಮಾಡಿದರು ಬಳಿಕ ನೆರೆದ ಸಾರ್ವಜನಿಕರು ಬಿಜೆಪಿ ಮುಖಂಡರು ಅಭಿಮಾನಿ ಬಳಗದವರು ಅನಂತ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನಗೈದು ವಂದಿಸಿದರು.