Recent Posts

Sunday, January 19, 2025
ಸುದ್ದಿ

ಭದ್ರತಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ: ಆರು ಉಗ್ರರು ಎನ್‌ಕೌಂಟರ್‌ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾಪಡೆಯು ಬಿಜ್ಬೇಹಾರ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ಕೈಗೊಂಡಿತ್ತು. ಈ ವೇಳೆ ನಡೆಸಿದ  ಭದ್ರತಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ಉಗ್ರರು ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ.

ಸದ್ಯ ಶೋಧ ಕಾರ್ಯ ಮುಂದುವರಿದಿದ್ದು, ಉಗ್ರರಿಂದ ಭಾರಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು